22nd November 2024
Share

  TUMAKURU- SHAKTHIPEETA FOUNDATION

  ಕರ್ನಾಟಕ  ರಾಜ್ಯ ಸರ್ಕಾರದ 2020-21 ನೇ ಸಾಲಿನ ಮುಂಗಡ ಪತ್ರಗಳಲ್ಲಿ ಅಭಿವೃದ್ಧಿ ರೆವೂಲ್ಯೂಷನ್ ಫೋರಂನ ವಿಷನ್ ಡಾಕ್ಯುಮೆಂಟ್‌ನಲ್ಲಿನ  ಯೋಜನೆ ಮತ್ತು ನೀರಾವರಿ ಯೋಜನೆಗಳನ್ನು ಮಂಡಿಸಿದ ಮಾನ್ಯ ಮುಖ್ಯ ಮಂತ್ರಿಗಳಾದ  ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ ತುಮಕೂರು ಲೋಕಸಭಾ ಸದಸ್ಯ ಶ್ರೀ ಜಿ.ಎಸ್.ಬಸವರಾಜ್‌ರವರು ಮತ್ತು ಕುಂದರನಹಳ್ಳಿ ರಮೇಶ್ ಪುಷ್ಪಗುಚ್ಚ ನೀಡಿ ಗೌರವಿಸಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮೂಲಕ ತುಮಕೂರು ಜಿಲ್ಲೆಯ ಸಮಗ್ರ ನೀರಾವರಿ ಯೋಜನೆ ಮತ್ತು ಕುಡಿಯುವ ನೀರಿನ ಯೋಜನೆ ಜೊತೆಗೆ, ಕರ್ನಾಟಕ ರಾಜ್ಯದಲ್ಲಿ ನದಿ ನೀರಿನ ಯೋಜನೆಯಡಿಯಲ್ಲಿ ಸಾಮಾಜಿಕ ನ್ಯಾಯ’ ಒದಗಿಸುವ ಮಹತ್ವಕಾಂಕ್ಷೆ ಯೋಜನೆಗಳಿಂದ ರಾಜ್ಯದ ರೈತರಿಗೆ ಅನೂಕೂಲವಾಗಲಿದೆ.    

ಮುಂಗಡ ಪತ್ರದಲ್ಲಿನ ಪ್ರಮುಖ ಯೋಜನೆಗಳು

  1. ಜಲಗ್ರಾಮ ಕ್ಯಾಲೆಂಡರ್. (WATER BUDGET- WATER AUDIT- WATER STRATAGY)
  2. ಕಿಂಡಿ ಅಣೆಕಟ್ಟು ಯೋಜನೆ.
  3. ರಾಜ್ಯ ಸರ್ಕಾರದ ಬೃಹತ್ ನೀರಾವರಿ ಯೋಜನೆ ಯಡಿಯಲ್ಲಿನ ಅಚ್ಚುಕಟ್ಟು ದೇಶಗಳಲ್ಲಿ  Flood Irrigation ಪದ್ಧತಿಯನ್ನು ಇಸ್ರೇಲ್ ಮಾದರಿಯಲ್ಲಿ ಸೂಕ್ಷ್ಮ ನೀರಾವರಿಗೆ ಪರಿವರ್ತಿಸಲು ಕಾರ್ಯಸಾಧ್ಯತಾ ವರದಿ.
  4. ಏತ ನೀರಾವರಿ ಯೋಜನೆ. (ಪಶ್ಚಿಮಾಭಿಮುಖವಾಗಿ ಹರಿಯುವ ನೀರು ಮತ್ತು ರಾಜ್ಯದ ಇತರೆ ಯೋಜನೆಗಳು)
  5. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆ ಮತ್ತು ಸಂಸ್ಥೆಗಳನ್ನು ಒಂದೇ ಸಚಿವಾಲಯದಡಿ ತರುವ  ಯೋಜನೆ.
  6. ಗ್ರಾಮ-1