22nd December 2024
Share

TUMAKURU:SHAKTHI PEETA FOUNDATION

ಗುಬ್ಬಿ ತಾಲ್ಲೂಕು ಬಿದರೆಹಳ್ಳ ಅಮೃತ್ ಮಹಲ್ ಕಾವಲ್‌ನಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆ ಸ್ವಾಮ್ಯದ ಹೆಚ್.ಎ.ಎಲ್ ವತಿಯಿಂದ ಯುದ್ಧ ಹೆಲಿಕ್ಯಾಪ್ಟರ್ ತಯಾರಿಕಾ ಘಟಕ ಮಂಜೂರು ಮಾಡಲು ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ರಾಜ್ಯ ಸಚಿವರಾದ ಶ್ರೀ ಎಂ.ಎಂ.ಪಲ್ಲಂರಾಜುರವರಿಗೆ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್‌ರವರು ದಿನಾಂಕ:02.09.2011 ರಂದು ಪತ್ರ ಬರೆದರು.