22nd May 2024
Share

TUMAKURU:SHAKTHIPEETA FOUNDATION

ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಂಸದರ ಸಭೆಯಲ್ಲಿ ಮಾನ್ಯ ಸಂಸದರುಗಳಾದ ಶ್ರೀ ಎನ್.ಧರಂಸಿಂಗ್‌ರವರು ಮತ್ತು ಶ್ರೀ ಜಿ.ಎಸ್.ಬಸವರಾಜ್‌ರವರು ಅವರವರ ಲೋಕಸಭಾ ಕ್ಷೇತ್ರದಲ್ಲಿ ಹೆಚ್.ಎ.ಎಲ್ ಘಟಕ ಆರಂಭಿಸಲು ನಡೆಸಿದ ದಾಯಾದಿ ಜಗಳ.