24th May 2024
Share

TUMAKURU:SHAKTHIPEETA FOUNDATION

 ದಿನಾಂಕ:01.03.2014 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನ ಸರ್ಕಾರಿ ಜಮೀನನ್ನು ಹೆಚ್.ಎ.ಎಲ್ ಘಟಕಕ್ಕೆ ನೀಡುವ ಸಂಬಂದ ಕರ್ನಾಟಕ ರಾಜ್ಯದ  ಮುಖ್ಯಕಾರ್ಯದರ್ಶಿಗಳಾದ ಶ್ರೀ ಕೌಶಿಕ್ ಮುಖರ್ಜಿರವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಯಿತು.