22nd December 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನ ಸರ್ಕಾರಿ ಜಮೀನನ್ನು ಹೆಚ್.ಎ.ಎಲ್ ಘಟಕಕ್ಕೆ ನೀಡಲು  ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರ  ಅಧ್ಯಕ್ಷತೆಯಲ್ಲಿ ದಿನಾಂಕ: 04.03.2014 ರಂದು ನಡೆದ  SHLCC ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಇದು ಅತ್ಯಂತ ಪ್ರಮುಖ ಘಟ್ಟ.