10th November 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನ ಸರ್ಕಾರಿ ಜಮೀನನ್ನು ಹೆಚ್.ಎ.ಎಲ್ ಘಟಕಕ್ಕೆ ನೀಡಲು  ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರ  ಅಧ್ಯಕ್ಷತೆಯಲ್ಲಿ ದಿನಾಂಕ: 26.06.2014 ರಂದು ಸಚಿವ ಸಂಪುಟ ಸಭೆ ನಿರ್ಣಯ ಆದ ಮೇಲೆ ಭೂಮಿ ಕೊಡಲು ಕಂದಾಯ ಇಲಾಖೆ ದಿನಾಂಕ:21.08.2014 ರಂದು ಪ್ರತ್ಯೇಕವಾಗಿ ಒಂದು ಆದೇಶವನ್ನು ನೀಡಿತು.