21st May 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿನರುವ ಹೆಚ್.ಎ.ಎಲ್ ನ 610 ಎಕರೆ ಜಮೀನಿನಲ್ಲಿ ದಿನಾಂಕ:03.01.2016 ರಂದು ಹೆಚ್.ಎ.ಎಲ್ ಘಟಕದ ಶಂಕುಸ್ಥಾಪನೆ. ಮಾನ್ಯ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರಮೋದಿಯವರು ಮತ್ತು ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಮತ್ತು ಇತರರು ಭಾಗಿ.

ಸುಮಾರು ವರ್ಷಗಳ ಹೋರಾಟಕ್ಕೆ ಪ್ರತಿಫಲ