3rd March 2024
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಹೆಚ್.ಎ.ಎಲ್ ಗೆ ನೀಡಿದ್ದ 610 ಎಕರೆ ಭೂಮಿ ವಿವಾದ ಹೈಕೋರ್ಟ್‌ನಲ್ಲಿರುವುದರಿಂದ ಗೋವಾದಲ್ಲಿ ಹೆಚ್.ಎ.ಎಲ್ ಘಟಕ ಸ್ಥಾಪಿಸಲು ಫಿಸಿಬಿಲಿಟಿ ರಿಪೋರ್ಟ್ ತಯಾರಿಸಲು 2015 ರಲ್ಲಿ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್ ಸೂಚನೆ ಇಲಾಖಾ ಅಧಿಕಾರಿಗಳಲ್ಲಿ ತಲ್ಲಣ ಮೂಡಿಸಿತು. ಗುಬ್ಬಿ ಹೆಚ್.ಎ.ಎಲ್ ಘಟಕವನ್ನೇ ಗೋವಾಕ್ಕೆ ಶಿಪ್ಟ್ ಮಾಡುವುದು ಬಹತೇಕ ಖಚಿತ ಎಂಬ ನಿಲುವು ಎಲ್ಲರಲ್ಲೂ ಮನೆ ಮಾಡಿತ್ತು.

    ಮಾನ್ಯ ಕೇಂದ್ರ ರಕ್ಷಣಾ ಸಚಿವರಾದ ಶ್ರೀ ಮನೋಹರ್ ಪರಿಕ್ಕರ್‌ರವರು ಮಾಜಿ ಮುಖ್ಯ ಮಂತ್ರಿಗಳು ಮತ್ತು ಲೋಕಸಭಾ ಸದಸ್ಯರಾದ ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪನವರಿಗೆ  ಬರೆದ ಪತ್ರ.

About The Author