12th July 2024
Share
CS RAVIKUMAR. G.S.BASAVARAJ & KUNDARANAHALLI RAMESH

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿರುವ ಶ್ರೀ ರವಿಕುಮಾರ್‌ರವರಿಗೆ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್‌ರವರು ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿದರು.

ರವಿಕುಮಾರ್‌ರವರು ಸರಳ ಸಜ್ಜನಿಕೆಯುಳ್ಳವರು, ನೇರವಾಗಿ ಮಾತನಾಡುವ ವ್ಯಕ್ತಿತ್ವ ಉಳ್ಳವರು. ಜೊತೆಗೆ ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಸಂಪೂರ್ಣವಾಗಿ ಅರ್ಥಮಾಡಿ ಕೊಂಡಿರುವವರು. ಇವರ ಕಾಲದಲ್ಲಿ ಕರ್ನಾಟಕ ರಾಜ್ಯ ಶರವೇಗದಲ್ಲಿ ಪ್ರಗತಿ ಕಾಣುವ ಆಶಾಭಾವನೆ ಜಿ.ಎಸ್.ಬಸವರಾಜ್ ಅವರದ್ದಾಗಿದೆ.