TUMAKURU:SHAKTHI PEETA FOUNDATION
ರಾಜ್ಯ ಸರ್ಕಾರ ನದಿ ಜೋಡಣೆ ವಿಚಾರದಲ್ಲಿ ಪಾದರಸದಂತೆ ಕಾರ್ಯ ನಿರ್ವಹಿಸಲು ಆರಂಭಿಸಿದೆ ಎಂದರೆ ತಪ್ಪಾಗಲಾರದು. ಕೆಳಕಂಡ ನಾಲ್ಕು ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದೆ.
ಈ ಎಲ್ಲಾ ಯೋಜನೆಗಳ ಬಗ್ಗೆ ದಿನಾಂಕ:08.02.2021 ರಂದು ದೆಹಲಿಯಲ್ಲಿ ತುಮಕೂರು ಲೋಕಸಭಾ ಸದಸ್ಯ ಶ್ರೀ ಜಿ.ಎಸ್.ಬಸವರಾಜ್ ರವರ ನೇತೃತ್ವದಲ್ಲಿ NWDA DIRECTOR GENERAL ಶ್ರೀ ಭೂಪಾಲ್ಸಿಂಗ್ರವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಯಿತು. ಶೀಘ್ರವಾಗಿ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.
- ಭಧ್ರಾ ಮೇಲ್ದಂಡೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.
- ಎತ್ತಿನಹೊಳೆ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.
- ಭೇಡ್ತಿ ಮತ್ತು ವರದಾ ಯೋಜನೆಯನ್ನು ಎನ್.ಪಿ.ಪಿ ಯೋಜನೆಯಾಗಿ ಘೋಷಣೆ ಮಾಡುವ ಬಗ್ಗೆ.
- ಊರಿಗೊಂದು ಕೆರೆ- ಆ ಕೆರೆಗೆ ನದಿ ನೀರು ಯೋಜನೆ ಜಾರಿ ಬಗ್ಗೆ .