12th September 2024
Share

TUMAKURU:SHAKTHIPEETA FOUNDATION

ತುಮಕೂರು ಜಿಲ್ಲೆಯ ಮಧುಗಿರಿ ಏಕಶಿಲಾ ಬೆಟ್ಟ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. 2016 ರಲ್ಲಿ ಈ ಬೆಟ್ಟಕ್ಕೆ ಕೇಬಲ್‌ ಕಾರು ಯೋಜನೆಗೆ ಆಯವ್ಯಯದಲ್ಲಿ ಮಂಜೂರಾತಿ ನೀಡಿ, ಅನುಮತಿಗಾಗಿ ಕೇಂದ್ರ ಸರಕಾರ ಕ್ಕೆ ಪ್ರವಾಸೋಧ್ಯಮ ಇಲಾಖೆಯಿಂದ ಪತ್ರ ಬರೆದಿದ್ದರೂ ಇದೂವರೆಗೂ ಅನುಮತಿ ನೀಡಿಲ್ಲ.

ದಿನಾಂಕ:12.02.2021 ರಂದು ದೆಹಲಿಯಲ್ಲಿ archaeological survey of india ದ joint director general sri dr̤. m. nambirajan ರವರನ್ನು ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್‌ ರವರು ಮತ್ತು ರಾಜ್ಯ ಮಟ್ಟದ ದಿಶಾ ಸಮಿತಿಯ ಸದಸ್ಯರಾದ ಕುಂದರನಹಳ್ಳಿ ರಮೇಶ್‌ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಈ ಬಗ್ಗೆ ಪರಿಶೀಲಿಸಿ ಅಗತ್ಯಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.