13th March 2025
Share

TUMAKURU: SHAKTHIPEETA FOUNDATION

ತುಮಕೂರು ತ್ರಿವಳಿ ನಗರ’ಕ್ಕೊಂದು ಮುಕುಟ ರುರ್ಬನ್ ಯೋಜನೆ. ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು ಕೇಂದ್ರ ಸರ್ಕಾರದ ಯೋಜನೆಯಾದ ಶ್ಯಾಮ್ ಪ್ರಸಾದ್ ಮುಖರ್ಜಿ ರುರ್ಬನ್ ಮಿಷನ್ ಯೋಜನೆಗೆ ತುಮಕೂರು ನಗರದ ಹೊರವಲಯದ  ಸುತ್ತ ಇರುವ ಪ್ರದೇಶಗಳನ್ನು ಆಯ್ಕೆ ಮಾಡುವ ಮೂಲಕ ದೂರದೃಷ್ಠಿ ಯೋಜನೆಗೆ ಮುನ್ನುಡಿ ಬರೆದಿದ್ದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾ ಪಂಚಾಯತ್ ಸಿಇಓ ರವರು ರಾಜ್ಯ ಸರ್ಕಾರದ ಅನುಮೋದನೆಗಾಗಿ ಪತ್ರ ಬರೆದಿದ್ದಾರೆ.