30th September 2023
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯದ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಶ್ರೀ ಕೆ.ಸಿ.ನಾರಾಯಣಗೌಡರವರಿಗೆ ಗುಬ್ಬಿ ತಾಲೋಕು ಬಿದರೆಹಳ್ಳಕಾವಲ್ ನಲ್ಲಿ ಕ್ರೀಡಾ ಗ್ರಾಮ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ, ದೆಹಲಿಯಲ್ಲಿ ಮಂಜೂರು ಮಾಡಿಸಿಕೊಂಡು ಬರುವ ಬಗ್ಗೆ ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರೊಡನೆ ಮಾನ್ಯ ಮುಖ್ಯ ಮಂತ್ರಿಯವರ ಗೃಹ ಕಚೇರಿಯಲ್ಲಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಕುಂದರನಹಳ್ಳಿ ರಮೇಶ್ ಹಾಜರಿದ್ದರು.

About The Author