16th September 2024
Share

TUMAKURU:SHAKTHIPEETA FOUNDATION

ದಿನಾಂಕ:12.12.2021 ರಿಂದ 23.12.2021 ರವರೆಗೆ ಸುಮಾರು 12 ದಿವಸಗಳ ಕಾಲ ದೆಹಲಿಯಲ್ಲಿ ಬೀಡುಬಿಟ್ಟು ರಾಜ್ಯದ ಮತ್ತು ತುಮಕೂರು ಜಿಲ್ಲೆಯ ಹಲವಾರು ಅಭಿವೃದ್ಧಿ ಯೋಜನೆಗಳ ಕಡತದ ಅನುಸರಣೆ ಮಾಡಲಾಯಿತು.

ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರ ಮನೆಯಲ್ಲಿ ನಾನು ಮತ್ತು ಶ್ರೀ ಟಿ.ಆರ್. ರಘೋತ್ತಮರಾವ್ ರವರು ತಂಗಿದ್ದೆವು. ಜಿ.ಎಸ್.ಬಸವರಾಜ್ ರವರ ಜೊತೆ ಗೂಡಿ ಹಲವಾರು ಇಲಾಖೆಗಳಿಗೆ ಭೇಟಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ಪಡೆಯಲು ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆ  ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಗಿದೆ.