12th February 2026
Share

TUMAKURU:SHAKTHIPEETA FOUNDATION

ಮೈಸೂರಿನಲ್ಲಿರುವ ಅಬ್ಧುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಭೇಟಿ ನೀಡಿ, ರಾಜ್ಯ ಮಟ್ಟದ ದಿಶಾ ಸಮಿತಿಯ ಸದಸ್ಯರ ಭಾವನೆಗಳ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳ ದಿಶಾ ಸಮಿತಿ ಸದಸ್ಯರಿಗೆ, ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯ ಸರ್ಕಾರ ಅತಿ ಹೆಚ್ಚಿನ ಅನುದಾನ ಪಡೆಯಲು ಸ್ಟ್ರಾಟಜಿ  ಬಗ್ಗೆ ತರಬೇತಿ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಸಮಾವೇಶದ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಅಬ್ಧುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀ ಗಣೇಶ್‍ಪ್ರಸಾದ್ ರವರು ಮತ್ತು ಆರ್ಥಿಕ ತಜ್ಞರಾದ ಶ್ರೀ ಬಸವರಾಜ್ ರವರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿರವರೊಂದಿಗೆ ಚರ್ಚಿಸಿ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು.