11th February 2026
Share

TUMAKURU:SHAKTHIPEETA FOUNDATION

ರಾಜ್ಯದ 31 ಜಿಲ್ಲೆಗಳಲ್ಲೂ, ಜಿಲ್ಲಾ ಮಟ್ಟದ ದಿಶಾ ಸಮಿತಿಯ ಸದಸ್ಯರಿಗೆ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಹೊಣೆಗಾರಿಕೆ ನೀಡುವ ಮೂಲಕ, ವಿಧಾನ ಸಭಾ ಕ್ಷೇತ್ರಗಳ ಅಭಿವೃದ್ಧಿ ಯೋಜನೆಗಳ ಮಾಹಿತಿಗಳನ್ನು ಬೆರಳ ತುದಿಯಲ್ಲಿ ಸಂಗ್ರಹ ಮಾಡಲು ಯೋಜನೆ ರೂಪಿಸಲು, ರಾಜ್ಯ ಮಟ್ಟದ ದಿಶಾ ಸಮಿತಿ ಮಾರ್ಗದರ್ಶಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಲಹೆಗಳು ಬಂದಿವೆ.

ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯರು, ನಾಲ್ಕು ವಿಭಾಗಗಳ ಜಿಲ್ಲಾ ಮಟ್ಟದ ದಿಶಾ ಸಮಿತಿ ಸದಸ್ಯರ ಮಾಹಿತಿಯೊಂದಿಗೆ ವಿಧಾನಸಭಾ ಕ್ಷೇತ್ರವಾರು ಹೊಣೆಗಾರಿಕೆ ನೀಡುವ ಸಂಭಂದ ಅಧ್ಯಯನ ಆರಂಭಿಸಿದೆ. 

 ಇದೊಂದು ಸ್ಟಾಟ್ ಅಫ್ ಉಧ್ಯಮವಾಗಿ, ಉದ್ಯೋಗ ಸೃಷ್ಠಿಸುವ ಯೋಜನೆಯಾಗುವುದು  ಅಗತ್ಯವಾಗಿದೆ. ಈ ಬಗ್ಗೆ ಐಡಿಯಾಗಳನ್ನು ನೀಡಲು ಮನವಿ ಮಾಡಲಾಗಿದೆ.