23rd July 2025
Share

TUMAKURU:SHAKTHIPEETA FOUNDATION

ಕರ್ನಾಟಕ ರಾಜ್ಯ ಸರ್ಕಾರ ಹೊಸದಾಗಿ ಘೋಷಣೆ ಮಾಡಿರುವ ರಿಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ (RETE) ಯೋಜನೆಯಡಿಯಲ್ಲಿ, ರಾಜ್ಯದ 31 ಜಿಲ್ಲೆಗಳ ಇಂಜಿನಿಯರಿಂಗ್  ಕಾಲೇಜುಗಳು ಜಿಲ್ಲೆಗೆ ಸಂಬಂಂದಿಸಿದ 10 ಯೋಜನೆಗಳ ಪ್ರಾಜೆಕ್ಟ್ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ.

ರಾಜ್ಯದ 31 ಜಿಲ್ಲೆಗಳ ಇಂಜಿನಿಯರಿಂಗ್  ಕಾಲೇಜುಗಳು, ಕೇಂದ್ರ ಸರ್ಕಾರದ 10 ಯೋಜನೆಗಳ ಅನುಷ್ಠಾನದ ಬಗ್ಗೆ, ಭಾರತ ದೇಶದÀ ಮಟ್ಟ, ರಾಜ್ಯ ಮಟ್ಟ, ಜಿಲ್ಲಾ ಮಟ್ಟದ ಅಧ್ಯಯನದ ಪ್ರಾಜೆಕ್ಟ್ ತೆಗೆದುಕೊಳ್ಳಲು ಹಾಗೂ ಒಂದೊಂದು ವಿಧಾನಸಭಾ ಕ್ಷೇತ್ರವಾರು, ನಿರ್ಧಿಷ್ಠ ಯೋಜನೆಯ ಸಂಪೂರ್ಣ ಅನುಷ್ಠಾನದ ಬಗ್ಗೆ ಅಧ್ಯಯನ ಮಾಡಲು  ಯೋಜನೆ ರೂಪಿಸಲು ಚಿಂತನೆ ನಡೆಸಲು ರಾಜ್ಯದ ಉನ್ನತ ಮಟ್ಟದ ಅಧಿಕಾರಿಯೊಬ್ಬರೊಂದಿಗೆ ಚರ್ಚೆ ನಡೆಸಲಾಗಿದೆ.

ಈ ಬಗ್ಗೆ ನಿಮ್ಮ ಐಡಿಯಾಗಳನ್ನು ನೀಡಿ.