15th January 2025
Share

TUMAKURU: SHAKTHIPEETA FOUNDATIN

ಇಂಡಿಯಾ @ 100 ಅಂಗವಾಗಿ ನವಕರ್ನಾಟಕ ವಿಷನ್ ಡಾಕ್ಯುಮೆಂಟ್-2047’ ನ ಪ್ರತಿಯೊಂದು ಅಂಶವನ್ನು ಪರಿಣಿತ ತಜ್ಞರೊಂದಿಗೆ ಸಂವಾದ ನಡೆಸಿದ ನಂತರ ಸರ್ಕಾರಗಳಿಗೆ ಸಲ್ಲಿಸಲು ಶಕ್ತಿಪೀಠ ಫೌಂಡೇಷನ್ ಮತ್ತು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಒಡಂಬಡಿಕೆ ಮಾಡಿಕೊಂಡಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.

 ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್ ಮತ್ತು ಶ್ರೀ ತ್ಯಾಗಟೂರು ಸಿದ್ದೇಶ್ ಇದ್ದಾರೆ.