22nd December 2024
Share

TUMAKURU:SHAKTHIPEETA FOUNDATION

ದಿನಾಂಕ:15.08.2022 ರಂದು ಮಾನ್ಯ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರಮೋದಿಯವರು ಘೋಷಣೆ ಮಾಡಿದ ಹಿನ್ನಲೆಯಲ್ಲಿ.

ದಿನಾಂಕ:17.02.2023 ರಂದು  ಮಾನ್ಯ ಮುಖ್ಯ ಮಂತ್ರಿಯವರಾದ ಶ್ರೀ ಬಸವರಾಜ್ ಬೊಮ್ಮಾಯಿ ರವರು 2023-24 ರ ಆಯವ್ಯಯದಲ್ಲಿ ಮಂಡಿಸಿದ್ದಾರೆ.

ದಿನಾಂಕ:03.03.2023 ರಂದು ನಮ್ಮ ರಾಜ್ಯ ಸರ್ಕಾರವೂ, ರಾಜ್ಯದ್ಯಾಂತ ವಿದ್ಯಾರ್ಥಿಗಳನ್ನು ಬಳಸಿಕೊಂಡು ವ್ಯಾಪಕ ಜನ ಜಾಗೃತಿ ಮೂಡಿಸಲು ಅಗತ್ಯ ರೂಪುರೇಷೆಗಳನ್ನು ನಿರ್ಧರಿಸಲು ಕಾರ್ಯಾರಂಭ ಮಾಡಿದೆ.

ದಿನಾಂಕ:09.03.2023 ರಂದು ಮೈಸೂರು ವಿಶ್ವವಿದ್ಯಾಲಯ 2047 ನೇ ವರ್ಷಕ್ಕೆ, ನಮ್ಮ ಕರ್ನಾಟಕ ರಾಜ್ಯ  ದೇಶದಲ್ಲಿಯೇ ಅಭಿವೃದ್ಧಿ ಹೊಂದಿದ ರಾಜ್ಯವಾಗಬೇಕಾದರೆ, ಏನೇನು ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸುವ ಮೂಲಕ ಇಂಡಿಯಾ @ 100  ಅಂಗವಾಗಿ ನವ ಕರ್ನಾಟಕ ವಿಷನ್ ಡಾಕ್ಯುಮೆಂಟ್-2047 ಕ್ಕೆ  ಚಾಲನೆ ನೀಡಿದೆ.

ನಮ್ಮ ಸಂಸ್ಥೆ ಸರ್ವಪಕ್ಷಗಳ ನೇತೃತ್ವದಲ್ಲಿ ಇಂಡಿಯಾ @ 100  ಅಂಗವಾಗಿ ನವ ಕರ್ನಾಟಕ ವಿಷನ್ ಡಾಕ್ಯುಮೆಂಟ್-2047 ರೂಪಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಸಕಲೇಶಪುರದ ಮೂಕಾನನ ರೆಸಾರ್ಟ್ ಶಕ್ತಿಪೀಠ ಫೌಂಡೇಷನ್ ಜೊತೆ ಎಂ.ಓ.ಯು ಮಾಡಿಕೊಳ್ಳಲು ಮುಂದೆ ಬಂದಿವೆ.

ತಾವೂ ಸಹಕರಿಸ ಬಹುದು.