22nd December 2024
Share

TUMAKURU:SHAKTHIPEETA FOUNDATION

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿಯವರಾದ ಶ್ರೀ ಎಸ್.ಆರ್.ಉಮಾಶಂಕರ್ ರವರು ಪತ್ರ ಬರೆಯುವ ಮೂಲಕ ಇಂಡಿಯಾ @ 100 ಅಂಗವಾಗಿ ನವಕರ್ನಾಟಕ ವಿಷನ್ ಡಾಕ್ಯುಮೆಂಟ್-2047 ಕ್ಕೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಮಹತ್ವದ ಹೆಜ್ಜೆ ಇಡಲಾಗಿದೆ.

ಇನ್ನೂ ಕೆಲವು ಡೀಮ್ಡ್ ವಿವಿಗಳು, ಖಾಸಗಿ ವಿವಿಗಳಿಗೂ  ಪತ್ರ ಬರೆಯಲು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ.

ಈ ಸಂಭಂದ ತುಮಕೂರಿನಲ್ಲಿ, ಶಕ್ತಿಪೀಠ ಫೌಂಡೇಷನ್ ಮತ್ತು ಹಲವಾರು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕಾರ್ಯಾಗಾರ ನಡೆಸಲು ಚಿಂತನೆ ನಡೆಸಲಾಗಿದೆ. ಶ್ರೀಮತಿ ಶಾಲಿನಿ ರಜನೀಶ್ ರವರು ಮತ್ತು ಶ್ರೀ ಎಸ್.ಆರ್.ಉಮಾಶಂಕರ್ ವರೊಂದಿಗೆ ಸಮಾಲೋಚನೆ ನಡೆಸಲಾಗುವುದು.

ಆಸಕ್ತರು ಸೂಕ್ತ ಸಲಹೆ ನೀಡಲು ಮನವಿ.