12th September 2024
Share

ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೊತೆ

TUMAKURU:SHAKTHIPEETA FOUNDATION

ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಇಕ್ಬಾಲ್ ಅಹಮ್ಮದ್ ರವರೊಂದಿಗೆ, ತುಮಕೂರು ನಗರದ ಜಯನಗರದಲ್ಲಿರುವ ಎಡಕಲ್ಲು ಗುಡ್ಡದ ಪಾರ್ಕ್‍ನಲ್ಲಿ, ಅವರು ತುಮಕೂರು ನಗರದ ಅಭಿವೃದ್ಧಿ ಬಗ್ಗೆ ಕಾಣುತ್ತಿರುವ ಕನಸಿನ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.