22nd December 2024
Share

TUMAKURU:SHAKTHIPEETA FOUNDATION

ಇಂಡಿಯಾ @ 100 ನವಕರ್ನಾಟಕ ವಿಷನ್ ಡಾಕ್ಯುಮೆಂಟ್-2047 ಸಿದ್ಧಪಡಿಸಲು, ಕರ್ನಾಟಕ ರಾಜ್ಯದ 31 ಜಿಲ್ಲೆಗಳ 224 ವಿಧಾನಸಭಾ ಕ್ಷೇತ್ರಗಳ, ಈ ಕೆಳಕಂಡವರು ವೈಯಕ್ತಿಕ ಸಲಹೆ ಪಡೆಯಲು,  ಡಿಜಿಟಲ್ ಮಾಹಿತಿ ಸಂಗ್ರಹಿಸಿಕೊಡಲು, ಜಿಲ್ಲಾವಾರು ಅಥವಾ ವಿಧಾನಸಭಾ ಕ್ಷೇತ್ರವಾರು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ಸಂಭಾವನೆ ನೀಡಲಾಗುವುದು ಅಥವಾ ಸೇವೆ ಮಾಡುವವರಿಗೆ ಉನ್ನತ ಮಟ್ಟದಲ್ಲಿ ಗೌರವಿಸಲಾಗುವುದು. ಆಸಕ್ತರು ಡಿಜಿಟಲ್ ಮೂಲಕ ಸಂಪರ್ಕಿಸಬಹುದಾಗಿದೆ.

  1. 2023 ರ ವಿಧಾನಸಭಾ ಚುನಾವಣೆಗೆ ಅರ್ಜಿ ಹಾಕಿದವರು.
  2. 2023 ರ ವಿಧಾನಸಭಾ ಚುನಾವಣೆಗೆ ಅರ್ಜಿ ಹಾಕಿ ಹಿಂದಕ್ಕೆ ತೆಗೆದವರು.
  3. 2023 ರ ವಿಧಾನಸಭಾ ಚುನಾವಣೆಯಲ್ಲಿ ಠೇವಣೆ ಕಳೆದು ಕೊಂಡವರು.
  4. 2023 ರ ವಿಧಾನಸಭಾ ಚುನಾವಣೆಯಲ್ಲಿ ಠೇವಣೆ ಪಡೆದವರು.
  5. 2023 ರ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದವರು.
  6. 2023 ರ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದವರು.
  7. 2023 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರು.
  8. 2023 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಿವಿಧ ಪಕ್ಷಗಳಿಗೆ ಅರ್ಜಿಹಾಕಿದವರು.
  9. 2023 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ವಿವಿಧ ಪಕ್ಷಗಳಿಂದ ಸೀಟು ಪ್ರಕಟಣೆ ಮಾಡಿದ ನಂತರ ಟಿಕೆಟ್ ವಂಚಿತರು.