22nd December 2024
Share

TUMAKURU:SHAKTHI PEETA FOUNDATION

ನಂಬರ್ ಒನ್ ಕರ್ನಾಟಕ ಜ್ಞಾನದಾನ ಮಾಡಿ, ಕರಡು ವರದಿಯಲ್ಲಿನ ಅಂಶಗಳ ಅನುಷ್ಠಾನಕ್ಕೆ, ತುಮಕೂರು ಜಿಲ್ಲೆಯನ್ನು ಫೈಲಟ್ ಯೋಜನೆಯಾಗಿ ಆಯ್ಕೆ ಮಾಡಿಕೊಂಡು, ತುಮಕೂರು ರೀಸರ್ಚ್ ಫೌಂಡೇಷನ್ ಮೂಲಕ, ಕೇಂದ್ರ ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಲು 100 ದಿನಗಳ ಗಡುವು ನೀಡಿರುವ, ತುಮಕೂರು ಲೋಕಸಭಾ ಸದಸ್ಯರಾದ ಶ್ರೀ ಜಿ.ಎಸ್.ಬಸವರಾಜ್ ರವರು ನೇರ ಅಖಾಡಕ್ಕೆ ಇಳಿದಿದ್ದಾರೆ.

ಯೋಜನೆಗೆ ಅಗತ್ಯ ಕಟ್ಟಡ ಮತ್ತು ಭೂಮಿಯನ್ನು ಗುರುತಿಸಲು ಚಾಲನೆ ನೀಡಿದ್ದಾರೆ.