21st December 2024
Share

TUMAKURU:SHAKTHIPEETA FOUNDATION

  ತುಮಕೂರು ಜಿಲ್ಲೆ, ಗುಬ್ಬಿ ತಾಲ್ಲೋಕು, ಬೆಟ್ಟದಹಳ್ಳಿ ಗವಿಮಠದ ಸ್ವಾಮಿಜಿಯವರಾದ ಶ್ರೀ ಚಂದ್ರಶೇಖರ ಸ್ವಾಮಿಗಳು ದೂರವಾಣಿಯಲ್ಲಿ ಮಾತನಾಡಿ, ತುಮಕೂರು ವಿಶ್ವ ವಿದ್ಯಾನಿಲಯ ಮತ್ತು ಶಕ್ತಿಪೀಠ ಫೌಂಡೇಷನ್ ಹಮ್ಮಿಕೊಂಡಿರುವ, ತುಮಕೂರು ರೀಸರ್ಚ್ ಫೌಂಡೇಷನ್ @ 2047 ಮತ್ತು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯÀ ಅಧ್ಯಯನ ಪೀಠದ ಕಾರ್ಯಕ್ರಮಗ¼ಲ್ಲಿ, ರಾಜ್ಯಾದ್ಯಾಂತ 224 ವಿಧಾನಸಭಾ ಕ್ಷೇತ್ರಗಳಲ್ಲಿ ಇರುವ ಎಲ್ಲಾ ಜಾತಿಯ ಆಸಕ್ತ ಮಠಾಧಿಪತಿಗಳು ಸಹ ಸಮಾಜ ಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರಮಿಸಲು  ಇಚ್ಚೆ ವ್ಯಕ್ತ ಪಡಿಸಿದ್ದಾರೆ.