14th November 2025
Share

TUMAKURU:SHAKTHIPEETA FOUNDATION

ಬೆಂಗಳೂರು ಐಟಿ-ಬಿಟಿ ಹಬ್’ ಆದರೇ ‘ತುಮಕೂರು ಕೃಷಿ ಹಬ್’ ಆಗಲಿ ಎಂಬುದು ನನ್ನ ಪರಿಕಲ್ಪನೆ. ಕೇಂದ್ರ ಸರ್ಕಾರದ ಸಚಿವರಾದ ಶ್ರೀ ಪಿಯೂಷ್ ಗೋಯಲ್ ರವರು, ತುಮಕೂರು ಬಳಿ ಸಿಲಿಕಾನ್ ವ್ಯಾಲಿ’ ಮಾದರಿಯಲ್ಲಿ ವಿನೂತನ ಯೋಜನೆ ಅನುಷ್ಠಾನಕ್ಕೆ ತರಲು ಪ್ರಸ್ತಾವನೆ ಸಲ್ಲಿಸಲು ಕೈಗಾರಿಕಾ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ರವರಿಗೆ ಸೂಚಿಸಿದ್ದರು.

ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣನವರು, ಕೊರಟಗೆರೆ ಶಾಸಕರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ,ಡಾ.ಜಿ.ಪರಮೇಶ್ವರ್‍ರವರು, ತುಮಕೂರು ನಗರದ ಶಾಸಕರಾದ ಶ್ರೀ ಜಿ.ಬಿ.ಜ್ಯೋತಿಗಣೇಶ್‍ರವರು, ಈ ವ್ಯಾಪ್ತಿಯ ಶಾಸಕರುಗಳಾದ ದೆಹಲಿ ವಿಶೇಷ ಪ್ರತಿನಿಧಿ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಟಿ.ಬಿ.ಜಯಚಂದ್ರರವರು, ಮಧುಗಿರಿ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಕೆ.ಎನ್.ರಾಜಣ್ಣನವರು, ಗುಬ್ಬಿ ವಿಧಾನ ಸಭಾ ಸದಸ್ಯರು ಹಾಗೂ ಮಾಜಿ ಸಚಿವರಾದ ಶ್ರೀ ಎಸ್.ಆರ್. ಶ್ರೀನಿವಾಸ್ ರವರು ಮತ್ತು ತುಮಕೂರು ಗ್ರಾಮಾಂತರ ಶಾಸಕರಾದ ಶ್ರೀ ಬಿ. ಸುರೇಶ್ ಗೌಡರವರು ಒಗ್ಗಟ್ಟಾಗಿ ಶ್ರಮಿಸಿದರೆ, ಈ ಎಲ್ಲಾ ಯೋಜನೆಗಳು ಜಾರಿಯಾಗುವುದರಲ್ಲಿ ಸಂಶಯವಿಲ್ಲ.

ತುಮಕೂರು ಜಿಲ್ಲಾಧಿಕಾರಿಯವರ ಪಾತ್ರ ಮಹತ್ತರವಾಗಿದೆ.